ಸಚಿವೆ

ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್!
ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಡಬಲ್ ಗುಡ್ ನ್ಯೂಸ್: ಮಂತ್ರಿಗಿರಿ ಜೊತೆಗೆ ಮನೆಗೆ ಮೊಮ್ಮಗಳ ಆಗಮನ!
ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಪಾಲಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದ್ದು, ಮನೆಗೆ ಮೊಮ್ಮಗಳು ‘ಮಹಾಲಕ್ಷ್ಮೀ ಯ ಆಗಮನವಾಗಿದೆ.

ತ್ರಿವಳಿ ತಲಾಕ್ ವಿರುದ್ದದ ಹೋರಾಟಗಾರ್ತಿ ಷಾಹಿರಾ ಬಾನುಗೆ ಮಹತ್ವದ ಹುದ್ದೆ ಕಲ್ಪಿಸಿದ ಬಿಜೆಪಿ
ತ್ರಿವಳಿ ತಲಾಖ್ ರದ್ಧತಿಗಾಗಿ ಹೋರಾಟ ನಡೆಸಿದ್ದ ಷಾಹಿರಾ ಬಾನು ಅವರನ್ನು ಉತ್ತರಾಖಂಡ್ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

ಸಚಿವೆ ವಿರುದ್ಧ 'ಐಟಂ' ಹೇಳಿಕೆ: ಮಾಜಿ ಸಿಎಂ ಕಮಲ್ ನಾಥ್ ವಿರುದ್ಧ ಮತ್ತೆ ಗುಡುಗಿದ ಸಿಎಂ ಚೌಹಾಣ್
ಐಟಂ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿಕೆ ನೀಡಿದ ನಂತರ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಸ ವಾಗ್ದಾಳಿ ನಡೆಸಿದ್ದಾರೆ.

ಮಧ್ಯ ಪ್ರದೇಶ: ಸಚಿವೆಯನ್ನು 'ಐಟಮ್' ಎಂದು ಕರೆದು ವಿವಾದ ಮೈಮೇಲೆ ಎಳೆದುಕೊಂಡ ಮಾಜಿ ಸಿಎಂ ಕಮಲ್ ನಾಥ್
ಜ್ಯೋತಿರಾಧಿತ್ಯ ಸಿಂಧಿಯಾ ಅವರ ನಿಷ್ಠಾವಂತೆ ಹಾಗೂ ಮಧ್ಯ ಪ್ರದೇಶ ಸರ್ಕಾರದ ಸಚಿವೆ ಇಮರ್ತಿ ದೇವಿ ಅವರನ್ನು ಐಟಮ್ ಎಂದು ಕರೆದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಬಿಯರ್ ಬಾರ್ ಉದ್ಘಾಟಿಸಿದ ಸಚಿವೆ: ವಿವರಣೆ ಕೇಳಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮಹಿಳಾ ಸಚಿವೆಯೊಬ್ಬರು ಬಿಯರ್ ಉದ್ಘಾಟಿಸಿರುವ ಫೋಟೋ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ..

ಭಿಕ್ಷೆ ಬೇಡಿದ ಬಾಲಕನಿಗೆ ಕಾಲಿನಿಂದ ಒದ್ದ ಸಚಿವೆ
ಮಧ್ಯ ಪ್ರದೇಸದ ಸಚಿವೆ ಕುಸುಮ್ ಮೆಹೆಂದೆಲೆ ಭಿಕ್ಷೆ ಬೇಡುತ್ತಿದ್ದ ಬಾಲಕನೊಬ್ಬನಿಗೆ ಕಾಲಿನಿಂದ ಒದ್ದ ಘಟನೆ...

206 ಕೋಟಿ ರೂಪಾಯಿ ಹಗರಣದಲ್ಲಿ ಮಹಾರಾಷ್ಟ್ರ ಸಚಿವೆ ಪಂಕಜ್ ಮುಂಡೆ ಭಾಗಿ?
ಮಹಾರಾಷ್ಟ್ರದ ಬಿಜೆಪಿ, ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಮೊದಲ ಬಾರಿಗೆ ದೊಡ್ಡ ಮೊತ್ತದ ಹಗರಣದ ವಾಸನೆ ಬಡಿಯುತ್ತಿದೆ.

ಪುಸ್ತಕ ಖರೀದಿಗೆ ಅನುದಾನ: ಉಮಾಶ್ರೀ
ಸಗಟು ಪುಸ್ತಕ ಖರೀದಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಸಕಾಲಕ್ಕೆ ಒದಗಿಸುವ ಸಂಬಂಧ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಭರವಸೆ ನೀಡಿದರು...

