ಸಚಿವೆ ಶಶಿಕಲಾ ಜೊಲ್ಲೆ

'ನಮ್ಮಲ್ಲಿ ಏನೂ ಕೆಲಸ ಮಾಡಿಲ್ಲ, ಈಗ ಯಾಕೆ ಬರುತ್ತೀರಿ': ಸಚಿವೆ ಶಶಿಕಲಾ ಜೊಲ್ಲೆಗೆ ಚಿಕ್ಕೋಡಿ ತಾಲ್ಲೂಕಿನ ಗಲಟಗಾ ಗ್ರಾಮಸ್ಥರ ಘೇರಾವ್!
ರಾಜಕೀಯ

'ನಮ್ಮಲ್ಲಿ ಏನೂ ಕೆಲಸ ಮಾಡಿಲ್ಲ, ಈಗ ಯಾಕೆ ಬರುತ್ತೀರಿ': ಸಚಿವೆ ಶಶಿಕಲಾ ಜೊಲ್ಲೆಗೆ ಚಿಕ್ಕೋಡಿ ತಾಲ್ಲೂಕಿನ ಗಲಟಗಾ ಗ್ರಾಮಸ್ಥರ ಘೇರಾವ್!

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಜುಗರವೆಂಬಂತಹ ಘಟನೆ ನಡೆದಿದ್ದು,  ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ತಡೆಹಿಡಿದಿರುವ ಘಟನೆ ನಡೆದಿದೆ.

'ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ' 2 ನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ, ಜನವರಿಯಲ್ಲಿ 3ನೇ ಟ್ರಿಪ್
ರಾಜ್ಯ

'ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ' 2 ನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ, ಜನವರಿಯಲ್ಲಿ 3ನೇ ಟ್ರಿಪ್

ಕರ್ನಾಟಕ- ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಪ್ರವಾಸಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ಬುಧವಾರ ಎರಡನೇ ಟ್ರಿಪ್‌ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಗಿದೆ.

ರಾಜ್ಯದ ದೇವಾಲಯಗಳಲ್ಲಿ ಸೇವಾ ಕಾರ್ಯಗಳಿಗೆ ಬಳಸುವ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ
ರಾಜ್ಯ

ರಾಜ್ಯದ ದೇವಾಲಯಗಳಲ್ಲಿ ಸೇವಾ ಕಾರ್ಯಗಳಿಗೆ ಬಳಸುವ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸುವ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಧಾರ್ಮಿಕ , ಹಜ್‌ ಮತ್ತು ವಕ್ಫ್‌ ಸಚಿವೆ  ಶಶಿಕಲಾ ಜೊಲ್ಲೆ ಹೇಳಿದ್ದಾರೆ.