ದೇಶರಾಜಸ್ಥಾನ ರಾಜಕೀಯ ಬಿಕ್ಕಟ್ಟು;ನಾನು ಬಿಜೆಪಿ ಸೇರುತ್ತಿಲ್ಲ ಎಂದು ಸಚಿನ್ ಪೈಲಟ್ ಸ್ಪಷ್ಟನೆ
ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಬಂಡಾಯ ರಾಜಸ್ಥಾನದ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ದಿದೆ. ಇದೇ ವೇಳೆ ಪ್ರತಿಕ್ರಿಯಿಸಿರುವ ಸಚಿನ್ ಪೈಲಟ್ ತಾವು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.