ರಾಜ್ಯಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ ನಿಧನ
ದಿ ವೀಕ್ ನಿಯತಕಾಲಿಕೆ ಮತ್ತು ಮಲಯಾಳ ಮನೋರಮಾ ದೈನಿಕದ ದೆಹಲಿ ರೆಸಿಡೆಂಟ್ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕೆಎಸ್ ಸಚ್ಚಿದಾನಂದ ಮೂರ್ತಿ (Sachidananda Murthy) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.