ದೇಶಮಣಿಪುರ ಹಿಂಸಾಚಾರ: ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿ ಸಜೀವ ದಹನ
ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಭೀಕರ ಘಟನೆಗಳ ಸರಮಾಲೆ ಒಂದೊಂದಾಗಿ ನಿಧಾನವಾಗಿ ಬಯಲಾಗುತ್ತಿದ್ದು, ಇದೀಗ ಹಿಂಸಾಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ.