ರಾಜ್ಯಮಳೆ ಅಭಾವ: 60 ದಿನಗಳ ಕಾಲ ಮೋಡ ಬಿತ್ತನೆಗೆ ಸಚಿವ ಸಂಪುಟ ಅಸ್ತು!
ರಾಜ್ಯದಲ್ಲಿ ಈ ಬಾರಿಯೂ ಮುಂಗಾರು ಮಳೆ ವೈಫಲ್ಯವಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ 60 ದಿನಗಳ ಕಾಲ ಮೋಡಬಿತ್ತನೆ ನಡೆಸಲು ನಿರ್ಧರಿಸಲಾಗಿದೆ.