ರಾಜ್ಯಲಾಕ್ ಡೌನ್ ಸಡಿಲಿಕೆ ವಾಪಾಸ್ ಪಡೆದ ಸರ್ಕಾರ: ಏ.20ರಿಂದ ಯಥಾಸ್ಥಿತಿ ಮುಂದುವರಿಕೆ
ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ.ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದುಕೊಂಡಿದ್ದು, ಏ.20ರಿಂದ ಯಥಾಸ್ಥಿತಿ ಮುಂದುವರೆಯಲಿದೆ.