ಸಣ್ಣ ವರ್ತಕರು

ಸಣ್ಣ ವರ್ತಕರಿಗೆ GST ನೋಟಿಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ; ಕೂಡಲೇ ಹಿಂಪಡೆಯಲು ಒತ್ತಾಯ!
ಮಹಾರಾಷ್ಟ್ರ ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೆ ಬರಬೇಕು ಎಂದು ಸಿಎಂ ಬಹಿರಂಗ ಹೇಳಿಕೆ ಕೊಟ್ಟಿದ್ದರು. ಜೊತೆಗೆ ಅಧಿಕಾರಿಗಳಿಗೂ ಟಾರ್ಗೆಟ್ ನೀಡಿದ್ದರು. ಇದರಿಂದ ಈಗ ಸತ್ಯ ಬಯಲಾಗಿದೆ.

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೋಟಿಸ್: ಹಿಂಪಡೆಯಲು ಆಗ್ರಹಿಸಿ ಇಂದಿನಿಂದ 3 ದಿನ ಹಾಲು ಮಾರಾಟ ಬಂದ್
ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ವಿರುದ್ಧ ವರ್ತಕರು ಸಮರ ಸಾರಿದ್ದಾರೆ. ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್ ಮಾಡಲಾಗುತ್ತದೆ.

