ರಾಜ್ಯಸಣ್ಣ ವ್ಯಾಪಾರಿಗಳ ಮೇಲೆ ದೌರ್ಜನ್ಯ; ಶೀಘ್ರದಲ್ಲೇ ಬಿಬಿಎಂಪಿ, ಪೊಲೀಸ್, ಆರೋಗ್ಯ ಇಲಾಖೆ ಸಭೆ ಕರೆದು ಕ್ರಮ: ದಿನೇಶ್ ಗುಂಡೂರಾವ್
ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ. ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯ.