ಕ್ರಿಕೆಟ್ಬಾಂಗ್ಲಾದೇಶ ವಿರುದ್ಧ ದಾಖಲೆಯ ದ್ವಿಶತಕ ಸಿಡಿಸಿದ ವಿರಾಟ್ ಕೊಹ್ಲಿ!
ಬಾಂಗ್ಲಾದೇಶದ ವಿರುದ್ಧ ಹೈದರಾಬಾದ್ ನಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮುಂದುವರೆದಿದ್ದು, ನಿನ್ನೆ ಶತಕ ಸಿಡಿಸಿದ್ದ ಕೊಹ್ಲಿ ಇಂದು ಅದನ್ನು ದ್ವಿಶತಕವಾಗಿ ಮಾರ್ಪಡಿಸಿ ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ.