ಸತಾರಾ

ಪರಿಶೀಲನೆಗಾಗಿ ವಾಹನ ನಿಲ್ಲಿಸಿದ ಮಹಿಳಾ ಪೊಲೀಸ್ ಸಿಬ್ಬಂದಿಯನ್ನೇ ಎಳೆದೊಯ್ದ ಆಟೋ ಚಾಲಕ! Video
ಪಾನಮತ್ತ ಚಾಲಕನ ಕೃತ್ಯದಿಂದಾಗಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿ ಭಾಗ್ಯಶ್ರೀ ಜಾಧವ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಗ್ನಿ ಅವಘಡ: 9 ಮಕ್ಕಳಿಗೆ ಗಾಯ
ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಸತಾರಾದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಓರ್ವ ಆರೋಪಿಯ ಬಂಧನ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಬುಡಕಟ್ಟು ಮಹಿಳೆಯ ಮೇಲೆ ಸತಾರಾದಲ್ಲಿ ಆಕೆಯ ಉದ್ಯೋಗದಾತ ಮತ್ತು ಇತರ ಕೆಲವು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಹಾ ಮಳೆ: ಸತಾರಾದ ಅಂಬೇಘರ್ ಭೂಕುಸಿತ ಸ್ಥಳದಲ್ಲಿ ಐದು ಮೃತ ದೇಹ ಪತ್ತೆ
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಅಂಬೇಘರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತ ಸ್ಥಳದಿಂದ ಶನಿವಾರ ಐದು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ನನ್ನನ್ನು ಹಿಡಿದ ಅಧಿಕಾರಿಗೆ ಸೆಲ್ಯೂಟ್": 'ಕಿಲ್ಲರ್ ಡಾಕ್ಟರ್' ಸಂತೋಷ್ ಪೊಲ್
"ನನ್ನಂಥಹ ಅಪರಾಧಿಯನ್ನು ಹಿಡಿದ ಪೊಲೀಸ್ ಅಧಿಕಾರಿಗೆ ನನ್ನ ಹೃದಯಪೂರ್ವಕ ಸೆಲ್ಯೂಟ್" ಇದು ವೈದ್ಯನಾಗಿದ್ದುಕೊಂಡು ಆರು ಮಂದಿಯ ಧಾರುಣ ಹತ್ಯೆ ಮಾಡಿ ಫಾರ್ಮ್ ಹೌಸ್ ನಲ್ಲಿ ನಿಗೂಢವಾಗಿ ಹೂತಿಟ್ಟಿದ್ದ ಸತಾರಾ ವೈದ್ಯ ಸಂತೋಷ್ ಗುಲಾಬ್ ರಾವ್ ಪೊಲ್ ನ ಮನದಾಳದ ಮಾತು.

ಆರು ಮಂದಿಯನ್ನು ಕೊಲೆಗೈದಿರುವುದಾಗಿ ತಪ್ಪೊಪ್ಪಿಕೊಂಡ 'ಕಿಲ್ಲರ್ ಡಾಕ್ಟರ್': ಫಾರ್ಮ್ ಹೌಸ್ ನಲ್ಲಿ ಮೃತದೇಹಗಳು ಪತ್ತೆ
ಆಘಾತಕಾರಿಯಾಗಿ ಬಹಿರಂಗಗೊಂಡಿರುವ ವಿಷಯವೊಂದರಲ್ಲಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ...

