ದೇಶತ್ರಿವಳಿ ತಲಾಖ್ ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿ ಆಚರಣೆ ಪ್ರಾರಂಭಿಸಿ: ಅಜಂ ಖಾನ್
ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಸಂಪ್ರದಾಯದಾಯವನ್ನು ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿಯನ್ನು ಪುನಃ ಸೇರ್ಪಡೆಗೊಳಿಸಿ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಬುಧವಾರ ಹೇಳಿದ್ದಾರೆ...