ಸತೀಶ್

ದರ್ಬಾರ್ ಚಿತ್ರದ ಟ್ರೈಲರ್
ಮನರಂಜನೆ

ದರ್ಬಾರ್ ಚಿತ್ರದ ಟ್ರೈಲರ್

ನಟ ಸತೀಶ್ ಮತ್ತು ಜಾನ್ವಿ ಅಭಿನಯದ ದರ್ಬಾರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿ ಮನೋಹರ್ ನಿರ್ದೇಶಿಸಿದ್ದಾರೆ.

ಕೌಟುಂಬಿಕ ಕಲಹ: ನಟ ಸತೀಶ್ ವಜ್ರ ಬರ್ಬರ ಹತ್ಯೆ
ರಾಜ್ಯ

ಕೌಟುಂಬಿಕ ಕಲಹ: ನಟ ಸತೀಶ್ ವಜ್ರ ಬರ್ಬರ ಹತ್ಯೆ

'ಲಗೋರಿ' ಟೆಲಿಫಿಲ್ಮ್ ಮೂಲಕ ಜನಪ್ರಿಯತೆ ಸಂಪಾದಿಸಿದ್ದ ನಟ ಸತೀಶ್ ಅಲಿಯಾಸ್‌ ಸತೀಶ್‌ ವಜ್ರ (32) ಹತ್ಯೆಯಾಗಿದ್ದು, ಹತ್ಯೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.

ತನ್ನನ್ನೇ ಮರೆತು ಬೇರೆ ಪಾತ್ರಕ್ಕೆ ಪರಕಾಯ ಪ್ರವೇಶ ಮಾಡುವುದು ಆಸಕ್ತಿದಾಯಕ: ಶ್ರುತಿ
ಸಿನಿಮಾ ಸುದ್ದಿ

ತನ್ನನ್ನೇ ಮರೆತು ಬೇರೆ ಪಾತ್ರಕ್ಕೆ ಪರಕಾಯ ಪ್ರವೇಶ ಮಾಡುವುದು ಆಸಕ್ತಿದಾಯಕ: ಶ್ರುತಿ

'ಲೂಸಿಯಾ'ದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿ, ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟಿ ಶ್ರುತಿ ಹರಿಹರನ್ ಈಗ 'ಬ್ಯುಟಿಫುಲ್ ಮನಸುಗಳು' ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.