ರಾಜ್ಯಬೆಳಗಾವಿ: ಸತೀಶ್ ಜಾರಕಿಹೊಳಿ ಆಪ್ತನಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ; ಹೆಚ್ಚು ಸದಸ್ಯರ ಬಲವಿದ್ದರೂ ಎಡವಿದ ಬಿಜೆಪಿ!
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.