ರಾಜ್ಯಸಿಎಂ ಆಯ್ಕೆ ಮಧ್ಯೆ ಹೆಚ್ಚಿದ ಡಿಸಿಎಂ ಕೂಗು, ಶುರುವಾಯ್ತು ಪೈಪೋಟಿ: ಸತೀಶ್ ಜಾರಕಿಹೊಳಿಗೆ ಸ್ಥಾನ ನೀಡುವಂತೆ ಹಲವರು ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.