ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.