ಸಿನಿಮಾ ಸುದ್ದಿಐಎಎಸ್ ಅಧಿಕಾರಿಯ ಕಥೆಯನ್ನು ಲಘುವಾಗಿ ಹೇಳಲು ಆಗದು: ಸತೀಶ್ ನೀನಾಸಂ
ಜಾಕೋಬ್ ವರ್ಗೀಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಂಬಲ್ ಚಿತ್ರದಲ್ಲಿ ಸತೀಶ್ ನೀನಾಸಂ ಐಎಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರತಿಯೊಂದು ಪಾತ್ರಗಳು ಕಲಾವಿದರ ವ್ಯಕ್ತಿತ್ವವನ್ನು ರೂಪಿಸಲಿವೆ ಎಂದು ಹೇಳಿಕೊಂಡಿದ್ದಾರೆ