ರಾಜ್ಯಖಾಸಗಿ ಭೂಮಿಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅನುಮತಿ
ಕೋವಿಡ್-19 ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾದ ನಂತರ, ಕರ್ನಾಟಕ ಸರ್ಕಾರವು ಕೋವಿಡ್ ನಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿಸಿದೆ.