ಸತ್ಯ ನಾಡೆಲ್ಲ

ಹೃದಯ ವಿದ್ರಾವಕ ಪರಿಸ್ಥಿತಿ; ನೆರವಿಗೆ ಮುಂದಾದ ಅಮೆರಿಕಕ್ಕೆ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಧನ್ಯವಾದ
ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕವಾಗಿದ್ದು, ನೆರವಿಗೆ ಮುಂದಾದ ಅಮೆರಿಕ ಸರ್ಕಾರಕ್ಕೆ ಧನ್ಯವಾದಗಳು ಎಂದು ಮೈಕ್ರೋಸಾಫ್ಟ್ ಸಂಸ್ಥೆಯ ಮುಖ್ಯಸ್ಥ ಭಾರತ ಮೂಲದ ಸತ್ಯ ನಾಡೆಲ್ಲ ಹೇಳಿದ್ದಾರೆ.

ಅಮೆರಿಕಾದಲ್ಲಿ ಟಿಕ್‌ಟಾಕ್ ಖರೀದಿ ಮಾತುಕತೆ ಮುಂದುವರಿಕೆಗೆ ಮೈಕ್ರೋಸಾಫ್ಟ್ ಅಸ್ತು
ಮೈಕ್ರೋಸಾಫ್ಟ್ ಸಂಸ್ಥೆಯ ಭಾರತ ಮೂಲದ ಸಿಇಒ ಸತ್ಯ ನಾಡೆಲ್ಲ ಮತ್ತು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ ನಂತರ ಚೀನಾದ ಜನಪ್ರಿಯ ವಿಡಿಯೋ ಶೇರಿಂಗ್ ಅಪ್ಲಿಕೇಶನ್ ಟಿಕ್‌ಟಾಕ್ ನ ಅಮೇರಿಕನ್ ವ್ಯವಹಾರದ ಖರೀದಿಗೆ ಮಾತುಕತೆ ಮುಂದುವರಿಸುವುದಾಗಿ ಮೈಕ್ರೋಸಾಫ್ಟ್ ಹೇಳಿಕೆ ನೀಡಿದೆ.

