ಸತ್ಯ ಪಾಲ್ ಮಲಿಕ್

'ಮುಸ್ಲಿಮರಲ್ಲಿ ಸಹಿಷ್ಣುಗಳು ಬೆರಳೆಣಿಕೆಯಷ್ಟು ಮಾತ್ರ.. ಮದರಾಸಾದಲ್ಲಿ ಕಲಿತರೆ ಇಮಾಮ್ ಗಳು... ಶಾಲೆಗಳಲ್ಲಿ ಕಲಿತರೆ ಅಬ್ದುಲ್ ಕಲಾಂಗಳಾಗುತ್ತಾರೆ'
ಮುಸ್ಲಿಮರಲ್ಲಿ ಸಹಿಷ್ಣುಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದು, ಇದು "ಮುಖವಾಡ ಧರಿಸಿ ಸಾರ್ವಜನಿಕ ಜೀವನ ನಡೆಸುವ ತಂತ್ರವಾಗಿದೆ ಎಂದು ಕೇಂದ್ರ ಸಚಿವ ಸತ್ಯ ಪಾಲ್ ಸಿಂಗ್ ಬಘೇಲ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್‌ರ ದೆಹಲಿ ನಿವಾಸದಲ್ಲಿ ಸಿಬಿಐ ತಂಡ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ವಿಮಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ವಿಚಾರಣೆಗೆ ಒಳಪಡಿಸಲಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಸಮಸ್ಯೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ: ಸತ್ಯಪಾಲ್ ಮಲಿಕ್
ತಾನು ಈ ಹಿಂದೆ ಬಹಳವೇ ವಿವಾದಾತ್ಮಕವೂ, ಸಮಸ್ಯೆಗಳಿಂದ ಕೂಡಿದ ಸ್ಥಳವೊಂದರ ರಾಜ್ಯಪಾಲನಾಗಿಯೂ ಸಹ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಗೋವಾದ ನೂತನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಭಾನುವಾರ ಸತ್ಯಪಾಲ್ ಮಲಿಕ್ ಗೋವಾ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಮ್ಮು ಕಾಶ್ಮೀರ, ಲಡಾಖ್ ಗೆ ನೂತನ ಲೆ. ಗವರ್ನರ್ ನೇಮಕ, ಮಲಿಕ್ ಗೋವಾಗೆ ವರ್ಗಾವಣೆ
ಮಹತ್ವದ ಬೆಳವಣಿಗೆಯಲ್ಲಿ ನೂತನ ಕೇಂದ್ರಾಡಳಿತ ಪ್ರದೇಶಗಳಾಗಲಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಗಳಿಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ:
ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.

