ಸತ್ಯ ಶೋಧನಾ ಸಮಿತಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಸತ್ಯಶೋಧನಾ ವರದಿ ಸಿದ್ಧ- ಶೀಘ್ರವೇ ಸಲ್ಲಿಕೆ
ಎನ್. ಮಹೇಶ್ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಇತ್ತೀಚಿನ ಎಂಎಲ್‌ಸಿ ಚುನಾವಣೆಯ ಸಮಯದಲ್ಲಿ ಅಡ್ಡ ಮತದಾನದ ಬಗ್ಗೆ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಾಗಮಂಗಲ ಗಲಭೆ, ಹಿಂಸಾಚಾರ: ಸತ್ಯ ಶೋಧನಾ ಸಮಿತಿ ರಚಿಸಿದ ಬಿಜೆಪಿ
ಶಾಸಕರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಈ ಸಮಿತಿಯಲ್ಲಿದ್ದಾರೆ.

ಶಿವಮೊಗ್ಗ: ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ
ಶಿವಮೊಗ್ಗ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.

