ರಾಜ್ಯಮಂಗಳೂರು ಗುಂಪು ಹತ್ಯೆ ಪ್ರಕರಣ: ಸತ್ಯಶೋಧನಾ ವರದಿ ಬಿಡುಗಡೆ, ನಿಷ್ಪಕ್ಷಪಾತ ತನಿಖೆಯಲ್ಲಿ ಸರ್ಕಾರ ವಿಫಲ!
2025ರ ಏಪ್ರಿಲ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೇರಳ ಮೂಲದ, ಪ್ಲಾಸ್ಟಿಕ್ ಬಾಟಲಿಗಳನ್ನು ಆಯುವ ಮುಸ್ಲಿಂ ಯುವಕ ಅಶ್ರಫ್ನನ್ನು ಕ್ರಿಕೆಟ್ ಆಡುತ್ತಿದ್ದವರ ಗುಂಪು ಅಮಾನುಷವಾಗಿ ಥಳಿಸಿ ಕೊಂದಿತು.