ಸತ್ಯೇಂದರ್ ಜೈನ್

ಭ್ರಷ್ಟಾಚಾರ ಪ್ರಕರಣ: ಸತ್ಯೇಂದರ್ ಜೈನ್ ಗೆ CBI ಕ್ಲೀನ್ ಚಿಟ್; ಕ್ಲೋಶರ್ ರಿಪೋರ್ಟ್ ಗೆ ಕೋರ್ಟ್ ಒಪ್ಪಿಗೆ
2018ರಲ್ಲಿ ಇಲಾಖೆಗೆ ಸೃಜನಶೀಲ ತಂಡವನ್ನು ನೇಮಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಜೈನ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಸಿಸಿಟಿವಿ ಯೋಜನೆಯಲ್ಲಿ ಭ್ರಷ್ಟಾಚಾರ: ಸತ್ಯೇಂದರ್ ಜೈನ್ ವಿರುದ್ಧ ಕೇಸ್ ದಾಖಲು; ಮಾಜಿ ಸಚಿವ ಮತ್ತೆ ಜೈಲಿಗೆ?
ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದ ನಂತರ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ.

'ಮಸಾಜ್ ಸೇವೆ ನೀಡಿದ್ದು ಕೈದಿ, ಫಿಸಿಯೋ ಅಲ್ಲ'; ತಿಹಾರ್ ಜೈಲಿನ ಮೂಲಗಳ ಹೇಳಿಕೆ; ಇಕ್ಕಟ್ಟಿನಲ್ಲಿ ಕೇಜ್ರಿವಾಲ್ ಸರ್ಕಾರ!
ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಜೈಲಿನಲ್ಲಿ ಮಸಾಜ್ ಸೇವೆ ನೀಡುತ್ತಿದ್ದ ವ್ಯಕ್ತಿ ಸಹ ಕೈದಿಯೇ ಹೊರತು ಫಿಸಿಯೋ ಥೆರಪಿಸ್ಟ್ ಅಲ್ಲ ಎಂದು ತಿಹಾರ್ ಜೈಲು ಮೂಲಗಳು ತಿಳಿಸಿವೆ ಎನ್ನಲಾಗಿದೆ.

ತಿಹಾರ್ ನಲ್ಲಿ 'ಆಪ್'ನ ದರ್ಬಾರ್: ಸತ್ಯೇಂದರ್ ಜೈನ್ ವಿಡಿಯೋ ಕುರಿತು ಬಿಜೆಪಿ ಟೀಕೆ
ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನೊಳಗೆ ವಿಶೇಷ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಟಿ ನೀಡುವ ಹಲವು ಸಿಸಿಟಿವಿ ದೃಶ್ಯಾವಳಿಗಳು ಒಂದರ ಹಿಂದೊಂದು ಬರುತ್ತಿದ್ದು, ಈ ಕುರಿತು ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಜೈಲಿನಲ್ಲಿ ಸತ್ಯೇಂದರ್ ಜೈನ್'ಗೆ ಮಸಾಜ್: ಕೇಜ್ರಿವಾಲ್ ಮೌನ ಪ್ರಶ್ನಿಸಿ ಆಪ್ ಅನ್ನು 'ಸ್ಪಾ ಮತ್ತು ಮಸಾಜ್ ಪಾರ್ಟಿ' ಎಂದ ಬಿಜೆಪಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ ತಿಂಗಳಲ್ಲಿ ಬಂಧಿತರಾಗಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರು ದಿಲ್ಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಕುರಿತು ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಜೈಲಲ್ಲಿ ಸತ್ಯೇಂದ್ರ ಜೈನ್ ಗೆ ಜೈಲಲ್ಲಿ ವಿಶೇಷ ಸೇವೆ; ಮಸಾಜ್ ಅಲ್ಲ... ಥೆರಪಿ ಚಿಕಿತ್ಸೆ ಎಂದ ದೆಹಲಿ ಡಿಸಿಎಂ ಸಿಸೋಡಿಯಾ!
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸಿಸಿಟಿವಿ ವಿಡಿಯೊ ವೈರಲ್ ಆದ ಬೆನ್ನಲ್ಲೇ ಈ ಕುರಿತು ಸ್ಪಷ್ಟನೆ ನೀಡಿರುವ ಆಮ್ ಆದ್ಮಿ ಪಕ್ಷ ಅದು ಮಸಾಜ್ ಅಲ್ಲ.. ಥೆರಪಿ ಎಂದು ಹೇಳಿದೆ.

'ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ': ಕೇಂದ್ರದ ಹೇಳಿಕೆ ವಿರುದ್ಧ ದೆಹಲಿ ಆರೋಗ್ಯ ಸಚಿವ ತೀವ್ರ ಕಿಡಿ
ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ವಿರುದ್ಧ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ತಿಂಗಳ ಬಳಿಕ ಕರ್ತವ್ಯಕ್ಕೆ ಹಾಜರಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರದ ಘೋಷಣೆಯೊಂದೇ ಬಾಕಿ: ಸಚಿವ ಸತ್ಯೇಂದರ್ ಜೈನ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯ ಹಂತ ತಲುಪಿದ್ದು, ಕೇಂದ್ರ ಸರ್ಕಾರ ಘೋಷಣೆಗಾಗಿ ಕಾಯುತ್ತಿದ್ದೇವೆಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಮಂಗಳವಾರ ತಿಳಿಸಿದ್ದಾರೆ.

