ಸತ್ಯೇಂದ್ರ ಜೈನ್

ಕೇಜ್ರಿವಾಲ್‌ಗೆ ಜೈಲಿನಿಂದ ಸುಕೇಶ್ ಚಂದ್ರಶೇಖರ್ ಪತ್ರ: ಮೂರು 'ಪ್ರಮುಖ ಹಗರಣ' ಬಯಲಿಗೆಳೆಯುವುದಾಗಿ ಬೆದರಿಕೆ!
'ಪಂಜಾಬ್ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಬಗ್ಗೆ ಮರೆತುಬಿಡಿ; ಜನರು ನಿಮ್ಮನ್ನು ಒದ್ದು ಹೊರಹಾಕಲಿದ್ದಾರೆ. ದೆಹಲಿಯಲ್ಲಿ ನಡೆದಂತೆಯೇ, ಪಂಜಾಬ್‌ನಲ್ಲಿ ನಿಮ್ಮ ಅಹಂಕಾರ ಮತ್ತು ಹಗರಣಗಳ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ' ಎಂದಿದ್ದಾರೆ.

AAP ನಾಯಕ, ಮಾಜಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ತನಿಖೆಗೆ ರಾಷ್ಟ್ರಪತಿ ಒಪ್ಪಿಗೆ!
ಭೂ ವ್ಯವಹಾರ ಹಗರಣದಲ್ಲಿ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಮೊಕದ್ದಮೆ ವಿಚಾರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ. ಫೆಬ್ರವರಿ 14ರಂದು ಕೇಂದ್ರ ಗೃಹ ಸಚಿವಾಲಯವು ಈ ವಿಚಾರವಾಗಿ ರಾಷ್ಟ್ರಪತಿಗಳಿಂದ ಅನುಮೋದನೆ ಕೋರಿತ್ತು.

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
ಅಕ್ರಮ ಹಣವರ್ಗಾವಣೆ ಆರೋಪದಲ್ಲಿ ಬಂಧನದಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಎಎಪಿ ನಾಯಕ ಸತ್ಯೆಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿ.4ರವರೆಗೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಡಿಸೆಂಬರ್ 4 ರವರೆಗೆ ವಿಸ್ತರಿಸಿದೆ. ಅಂದೇ ಸಾಮಾನ್ಯ ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದಿದೆ.

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ಐದು ವಾರ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಐದು ವಾರಗಳ ಕಾಲ ವಿಸ್ತರಿಸಿದೆ.

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ.

ಆಸ್ಪತ್ರೆಯಲ್ಲಿ ಸತ್ಯೇಂದ್ರ ಜೈನ್ ಭೇಟಿ ಮಾಡಿದ ಕೇಜ್ರಿವಾಲ್
ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಪಕ್ಷದ ನಾಯಕ, ಸತ್ಯೇಂದ್ರ ಜೈನ್ ಅವರನ್ನು ಭಾನುವಾರ ಆಸ್ಪತ್ರೆಯಲ್ಲಿ ಭೇಟಿಯಾದರು ಮತ್ತು ಮಾಜಿ ಸಚಿವರನ್ನು...

ತಿಹಾರ್ ಜೈಲಿನ ಬಾತ್ ರೂಂನಲ್ಲಿ ಬಿದ್ದ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲು
ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

