ಸತ್ಯೇಂದ್ರ ದಾಸ್

ಅಯೋಧ್ಯೆ ರಾಮಮಂದಿರ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ
ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್ ಗಾಂಧಿಗೆ ಪತ್ರ!
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ.

