ಸತ್ರ ನ್ಯಾಯಾಲಯ

ಮಹದಾಯಿ ಹೋರಾಟಗಾರರಿಗೆ ಸಿಹಿ; ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ 179 ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ.

ರೈತ ಹೋರಾಟಗಾರರಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮಾಚರಣೆ
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೀಡಾಗಿದ್ದ ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಧಾರವಾಡದಲ್ಲಿ ಸಂಬಂಧಿಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

