ರಾಜಕೀಯಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ: ಅನಿರ್ದಾಷ್ಟವಧಿಗೆ ಸದನ ಮುಂದೂಡಿಕೆ
ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ ರಾಜ್ಯದೆಲ್ಲೆಡೆ ಮನೆ ಮಾಡಿದೆ. ಈ ಸಂಭ್ರಮದ ನಡುವೆಯೇ ಜರುಗಿದ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸದನ ಕಲಾಪಗಳನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರು.