ರಾಜ್ಯಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್ ಅನ್ನು ಮಂಡಿಸಬೇಕಿತ್ತು, ಆದರೆ ವಿಧಾನಸಭೆಯಲ್ಲಿ ಹಳೆಯ ಬಜೆಟ್ ಓದಿ ನಗೆಪಾಟಲಿಗೆ ಗುರಿಯಾದರು.