ರಾಜಕೀಯ13 ಬಿಜೆಪಿ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಮಿಸ್: ಸದಾನಂದಗೌಡ ಹೇಳಿಕೆಗೆ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ..
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ.