ಸದಾಶಿವ ಆಯೋಗದ ವರದಿ

ಲೋಕಸಭೆ ಚುನಾವಣೆ ಹಿನ್ನೆಲೆ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ ಸಾಧ್ಯತೆ
ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಜಾತಿ ಗಣತಿಯನ್ನು ಶೀಘ್ರವೇ ಒಪ್ಪಿಕೊಳ್ಳುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ಸರ್ಕಾರ, ಎಸ್‌ಸಿ ಕೋಟಾದ ವರ್ಗೀಕರಣದ ಕುರಿತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮುಂದಿನ ತಿಂಗಳು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ .

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸಲು ಸಿಎಂಗೆ ಮನವಿ: ಜಿ ಪರಮೇಶ್ವರ
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ.

ಸದಾಶಿವ ಆಯೋಗದ ವರದಿ ಕುರಿತು ಸಿಎಂ ಸಭೆ, ಅರ್ಧಕ್ಕೆ ಹೊರ ನಡೆದ ದಲಿತ ಮುಖಂಡರು
ಬಜೆಟ್ ನಲ್ಲಿ ಪರಿಶಿಷ್ಟ ಜಾತಿಗೆ ಕಲ್ಪಿಸಬೇಕಾದ ಅನುಕೂಲತೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ದಲಿತ ಮುಖಂಡರೊಂದಿಗೆ....

