ಸದಾಶಿವ ವರದಿ

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ
ರಾಜ್ಯ

ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ: ಸಚಿವ ಕೆ.ಹೆಚ್.ಮುನಿಯಪ್ಪ

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದರು.

ಸದಾಶಿವ ಆಯೋಗ ವರದಿ: ಕಾನೂನು ವರದಿ ಆಧರಿಸಿ ಮುಂದಿನ ಕ್ರಮದ ಭರವಸೆ ನೀಡಿದ ಸರ್ಕಾರ
ರಾಜ್ಯ

ಸದಾಶಿವ ಆಯೋಗ ವರದಿ: ಕಾನೂನು ವರದಿ ಆಧರಿಸಿ ಮುಂದಿನ ಕ್ರಮದ ಭರವಸೆ ನೀಡಿದ ಸರ್ಕಾರ

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಕುರಿತು ಕಾನೂನು ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆಯನ್ನು ಸರ್ಕಾರ ನೀಡಿದ್ದು, ಈ ಹಿನ್ನಲೆಯಲ್ಲಿ ದಲಿತ ಎಡಗೈ ಹಾಗೂ ಬಲಗೈ ಸಮುದಾಯಗಳು ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ...