ಬೆಂಗಳೂರಿನ ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್ ತೆರವುಗೊಳಿಸುವ ವಿಚಾರದಲ್ಲಿ ಜಮೀರ್ ಮತ್ತು ನಿಖಿಲ್ ಕುಮಾರಸ್ವಾಮಿ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.