ಸದ್ಗುರು ಜಗ್ಗಿ ವಾಸುದೇವ್

ಸದ್ಗುರು ಜಗ್ಗಿ ವಾಸುದೇವ್ ಸ್ಥಾಪಿತ ಈಶಾ ಫೌಂಡೇಶನ್‌ಗೆ ನುಗ್ಗಿದ 150 ಪೊಲೀಸ್ ಅಧಿಕಾರಿಗಳು, ವಿಡಿಯೋ!
ದೇಶ

ಸದ್ಗುರು ಜಗ್ಗಿ ವಾಸುದೇವ್ ಸ್ಥಾಪಿತ ಈಶಾ ಫೌಂಡೇಶನ್‌ಗೆ ನುಗ್ಗಿದ 150 ಪೊಲೀಸ್ ಅಧಿಕಾರಿಗಳು, ವಿಡಿಯೋ!

ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ, ಮೂವರು ಡಿಎಸ್‌ಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರತಿಷ್ಠಾನದ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ಪರಿಶೀಲಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ.

ಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ
ದೇಶ

ಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ

ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.

ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬ್ರೇನ್ ಸರ್ಜರಿ
ದೇಶ

ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬ್ರೇನ್ ಸರ್ಜರಿ

ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಕಾಜಿರಂಗ ನೈಟ್ ಸಫಾರಿ ವಿವಾದ: ಸದ್ಗುರು ವಿರುದ್ಧ FIR; ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಅಸ್ಸಾಂ ಸಿಎಂ
ದೇಶ

ಕಾಜಿರಂಗ ನೈಟ್ ಸಫಾರಿ ವಿವಾದ: ಸದ್ಗುರು ವಿರುದ್ಧ FIR; ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಅಸ್ಸಾಂ ಸಿಎಂ

ಕಾನೂನು ಉಲ್ಲಂಘಿಸಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಜೀಪ್‌ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ಸದ್ಗುರು ಜಗ್ಗಿ ವಾಸುದೇವ್ ಬೆಂಬಲ: ಪ್ರಧಾನಿ ಪ್ರಶಂಸೆ
ದೇಶ

ಪೌರತ್ವ ತಿದ್ದುಪಡಿ ಕಾಯ್ದೆಗೆ ಸದ್ಗುರು ಜಗ್ಗಿ ವಾಸುದೇವ್ ಬೆಂಬಲ: ಪ್ರಧಾನಿ ಪ್ರಶಂಸೆ

ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವ ನಡುವೆಯೇ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿರುವ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಪ್ರಧಾನಿ ನರೇಂದ್ರಮೋದಿ ಪ್ರಶಂಸಿಸಿದ್ದಾರೆ.

ಸದ್ಗರು ಜಗ್ಗಿ ವಾಸುದೇವ್ ಬಗ್ಗೆ ಟ್ವೀಟ್ ಮಾಡಿದ ಮಾಜಿ ಸಂಸದೆ, ನಟಿ ರಮ್ಯಾ!
ದೇಶ

ಸದ್ಗರು ಜಗ್ಗಿ ವಾಸುದೇವ್ ಬಗ್ಗೆ ಟ್ವೀಟ್ ಮಾಡಿದ ಮಾಜಿ ಸಂಸದೆ, ನಟಿ ರಮ್ಯಾ!

ಮಾಜಿ ಸಂಸದೆ, ನಟಿ ರಮ್ಯಾ ಇದೀಗ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಪೇಪರ್ ಕಟಿಂಗ್ ಆಧರಿಸಿ ಹಳೆಯ ಪ್ರಕರಣವೊಂದನ್ನು ಕೆದಕಿ ಟ್ವೀಟ್ ಮಾಡಿ ಟ್ರೋಲ್ ಗೆ ಗುರಿಯಾಗಿದ್ದಾರೆ.

ತಂತ್ರಜ್ಞಾನದ ಬೆಳವಣಿಗೆಗಳೊಡನೆಯೇ ಮಾನವೀಯ ಮೌಲ್ಯಗಳು ಸಹ ಬೆಳೆಯಬೇಕು: ಸದ್ಗುರು ಜಗ್ಗಿ ವಾಸುದೇವ್
ರಾಜ್ಯ

ತಂತ್ರಜ್ಞಾನದ ಬೆಳವಣಿಗೆಗಳೊಡನೆಯೇ ಮಾನವೀಯ ಮೌಲ್ಯಗಳು ಸಹ ಬೆಳೆಯಬೇಕು: ಸದ್ಗುರು ಜಗ್ಗಿ ವಾಸುದೇವ್

ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಯಾವುದೇ ಬದಲಾವಣೆ ಇಲ್ಲದೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ.

ರ‍್ಯಾಲಿಯಿಂದ ನದಿಗಳ ಪುನರುಜ್ಜೀವನ ಸಾಧ್ಯವಿಲ್ಲ: ರಾಜೇಂದ್ರ ಸಿಂಗ್
ರಾಜ್ಯ

ರ‍್ಯಾಲಿಯಿಂದ ನದಿಗಳ ಪುನರುಜ್ಜೀವನ ಸಾಧ್ಯವಿಲ್ಲ: ರಾಜೇಂದ್ರ ಸಿಂಗ್

ನದಿಗಳ ಬಗ್ಗೆ ಜ್ಞಾನವಿಲ್ಲದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಅದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೋಗ ಭಾರತದ್ದಲ್ಲ, ವಿಶ್ವಕ್ಕೆ ಸಂಬಂಧಿಸಿದ್ದು: ವಿಶ್ವಸಂಸ್ಥೆಯಲ್ಲಿ ಅಧ್ಯಾತ್ಮ ಗುರು ಜಗ್ಗಿ ವಾಸುದೇವ್ ಹೇಳಿಕೆ
ವಿದೇಶ

ಯೋಗ ಭಾರತದ್ದಲ್ಲ, ವಿಶ್ವಕ್ಕೆ ಸಂಬಂಧಿಸಿದ್ದು: ವಿಶ್ವಸಂಸ್ಥೆಯಲ್ಲಿ ಅಧ್ಯಾತ್ಮ ಗುರು ಜಗ್ಗಿ ವಾಸುದೇವ್ ಹೇಳಿಕೆ

ಆಧ್ಯಾತ್ಮಗುರು ಸದ್ಗುರು ಜಗ್ಗಿ ವಾಸುದೇವ್, ಯೋಗವೆಂಬುದು ಭಾರತಕ್ಕೆ ಮಾತ್ರ ಸೀಮಿತವಾದ ವಿಷಯವಲ್ಲ ಎಂದು ಹೇಳಿದ್ದಾರೆ.