ಸಿನಿಮಾ ಸುದ್ದಿ'ಸದ್ದು! ವಿಚಾರಣೆ ನಡೆಯುತ್ತಿದೆ' ಸಿನಿಮಾ ಮೂಲಕ ಪಶುವೈದ್ಯ ಕಮ್ ನಟ ಮಧುನಂದನ್ ಸ್ಯಾಂಡಲ್ ವುಡ್ ಗೆ ಎಂಟ್ರಿ!
ವೈದ್ಯರು, ಎಂಜಿನೀಯರ್ ಗಳು ನಟರಾಗಿ, ನಿರ್ದೇಶಕರಾಗಿ ಬದಲಾಗಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪಶು ವೈದ್ಯ ಮತ್ತು ಪಿಎಚ್ ಡಿ ಪದವೀಧರ ಮಧುನಂದನ್ ನಟನಗೆ ಇಳಿದಿದ್ದಾರೆ.