ರಾಜಕೀಯಇಂದಿನದು ಗಾಂಧಿ, ನೆಹರು ಕಾಂಗ್ರೆಸ್ ಅಲ್ಲ, ತಿನ್ನುವ ಕಾಂಗ್ರೆಸ್..: ರಮೇಶ್ ಕುಮಾರ್, ವಿಡಿಯೋ ವೈರಲ್!
ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ ರಮೇಶ್ ಕುಮಾರ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರ ಬಾದಾಮಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.