ದೇಶಮಣಿಪುರವನ್ನು ಸದ್ಯದ ಬಿಕ್ಕಟ್ಟಿನಿಂದ ಹೊರತರಲು ಎಲ್ಲರೂ ಪ್ರಯತ್ನಿಸಬೇಕು: ನಿರ್ಮಲಾ ಸೀತಾರಾಮನ್
ಮಣಿಪುರ ಸದ್ಯದ ಬಿಕ್ಕಟ್ಟಿನಿಂದ ಹೊರಬರಬೇಕು ಮತ್ತು ರಾಜ್ಯದಲ್ಲಿ ಶಾಂತಿ ಮರು ಸ್ಥಾಪಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.