ಸನಾತನ ಧರ್ಮ

ನಮ್ಮ ಸನಾತನ ಸಂಸ್ಕೃತಿ, ಆಚರಣೆ, ಭಕ್ತಿಭಾವಕ್ಕೆ ಧಕ್ಕೆ ತಂದರೆ ಸುಮ್ಮನಿರಲ್ಲ: ಸರ್ಕಾರಕ್ಕೆ BJP ಎಚ್ಚರಿಕೆ
ನಮ್ಮ ದೇಶದಲ್ಲೇ, ನಮ್ಮ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿರುವುದು ದುರದೃಷ್ಟಕರ ಸಂಗತಿ.

ಸನಾತನ ಧರ್ಮ ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ: ಉದಯನಿಧಿ ಸ್ಟಾಲಿನ್ಗೆ ಕುಟುಕಿದ BJP
ಉದಯನಿಧಿ ಸ್ಟಾಲಿನ್ ಬಂಧನವನ್ನು ಸ್ವಾಗತಿಸಿದ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಸನಾತನ ಧರ್ಮವನ್ನು ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!
ಆಟೋದ ಹಿಂಭಾಗದಲ್ಲಿ "ಈ ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬರೂ ಹಿಂದೂ. ಜೈ ಶ್ರೀರಾಮ್!" ಹಾಗೂ "ಧರ್ಮ ಬದಲಾಯಿಸುವುದು ಎಂದರೆ ತಂದೆಯನ್ನು ಬದಲಾಯಿಸಿದಂತೆ" ಎಂಬ ಬರಹಗಳನ್ನು ಪ್ರದರ್ಶಿಸಿದ್ದ ಆಟೋ ಚಾಲಕ..

ಸನಾತನ ಬೇಡ ಅಂದರೆ ಅಪ್ಪ, ಅಮ್ಮನನ್ನು ಮನೆಯಿಂದ ಹೊರಗೆ ಕಳುಹಿಸುತ್ತೀರಾ?: ಅರ್ಜುನ್ ಸರ್ಜಾ; Video
ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ವಿಧಾನಸಭೆಯಲ್ಲಿ ಮತ್ತೆ ಪುನರುಚ್ಚರಿಸಿದ್ದರು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಭಾರತದ ಆಧ್ಯಾತ್ಮಿಕ ಪರಂಪರೆ ಹೆಚ್ಚು ಜಾಗೃತ ವಿಶ್ವವನ್ನು ನಿರ್ಮಿಸುತ್ತಿದೆ: ಉಪರಾಷ್ಟ್ರಪತಿ CP Radhakrishnan
ವಿಶ್ವದಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಹರಡುತ್ತಿರುವ ರವಿಶಂಕರ್ ಗುರೂಜಿ (Sri Sri Ravi Shankar) ಅವರ ಸೇವೆಯನ್ನು ಶ್ಲಾಘಿಸಿದರು.

'ಸನಾತನ ಧರ್ಮ ನಾಶ ಮಾಡಬೇಕು'- ಉದಯನಿಧಿ ಸ್ಟಾಲಿನ್; ಇತ್ತ ಕೊಲ್ಲೂರು ದೇಗುಲಕ್ಕೆ ತಾಯಿ ದುರ್ಗಾ ಸ್ಟಾಲಿನ್ ಭೇಟಿ! ಅಸಲೀಯತ್ತೇನು?
ಭೇಟಿಯ ಸಂದರ್ಭದಲ್ಲಿ ದುರ್ಗಾ ಸ್ಟಾಲಿನ್ ಅವರು ದೇವಾಲಯದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಆಶೀರ್ವಾದ ಪಡೆದರು.

ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಬಹುದು ಆದರೆ, ಸನಾತನ ಧರ್ಮವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ: ಸಿಪಿ ರಾಧಾಕೃಷ್ಣನ್
ಹಿಂದೂ ಎಂಬ ಪ್ರಜ್ಞೆಯು ಕೇವಲ ಆಚರಣೆಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅದೊಂದು ಜೀವನ ವಿಧಾನ.

ಸನಾತನ ಧರ್ಮ ಕುರಿತ ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ; ಹಿಂದೂ ಧರ್ಮದ ಮೇಲಿನ ಸ್ಪಷ್ಟ ದಾಳಿ: ಮದ್ರಾಸ್ ಹೈಕೋರ್ಟ್ ತಪರಾಕಿ
100 ವರ್ಷಗಳಲ್ಲಿ ಡಿಎಂಕೆಯಿಂದ "ಹಿಂದೂ ಧರ್ಮದ ಮೇಲೆ ಸ್ಪಷ್ಟ ದಾಳಿ" ನಡೆದಿದೆ ಎಂದು ಹೈಕೋರ್ಟ್‌ನ ಮಧುರೈ ಪೀಠವು ಅಭಿಪ್ರಾಯ ಪಟ್ಟಿದೆ, ಸಚಿವರು ಅದೇ ಸೈದ್ಧಾಂತಿಕ ಕುಟುಂಬಕ್ಕೆ ಸೇರಿದವರು ಎಂದು ನ್ಯಾಯಾಲಯ ಹೇಳಿದೆ.

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!
ಸರ್ಕಾರದಿಂದ ನೇಮಕವಾಗಲಿರುವ ಸಂಚಾಲಕರು ದೇವಾಲಯ, ಮಠಗಳ ಮುಖ್ಯ ಅರ್ಚಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಲಿದ್ದಾರೆ ಎಂದು ಬಿಹಾರ ರಾಜ್ಯ ಧಾರ್ಮಿಕ ಟ್ರಸ್ಟ್ ಕೌನ್ಸಿಲ್ ಅಧ್ಯಕ್ಷರು ತಿಳಿಸಿದ್ದಾರೆ.

