ಸನಾತನ ಧರ್ಮ ಹೇಳಿಕೆ

ಸನಾತನ ಧರ್ಮ ಹೇಳಿಕೆ ವಿವಾದ: ಸುಪ್ರೀಂ ಕೋರ್ಟ್ ನಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದ ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ನಾನು ಸನಾತನ ಧರ್ಮದಿಂದ ಬಂದವನು: ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸಿದ ಎಎಪಿ ಸಂಸದ ರಾಘವ್ ಚಡ್ಡಾ!
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ.

ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಯಾರೂ ಬೆಂಬಲಿಸಲ್ಲ- ಸಂಜಯ್ ರಾವತ್
ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಯಾರೂ ಕೂಡಾ ಬೆಂಬಲಿಸಲ್ಲ ಎಂದು India ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ (ಯುಬಿಟಿ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು
ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.

