ದೇಶಸನಾತನವನ್ನು ನಾಶ ಮಾಡೋಕೆ ಬಂದಿರೋದು: ಸಿಎಂ ವಿಜಯ್'ರ TVK ಶಾಸಕ ಮುಸ್ತಫಾ ಹೇಳಿಕೆ ವಿವಾದ, Video!
ಮುಖ್ಯಮಂತ್ರಿ ಜೋಸೆಫ್ ವಿಜಯ್'ರ TVK ಶಾಸಕನೊಬ್ಬ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ 'ಸನಾತನ ಧರ್ಮ ನಿರ್ಮೂಲನೆ ಮಾಡಬೇಕು' ಎಂಬ ನಿಲುವನ್ನು ಬೆಂಬಲಿಸಿದ್ದು ಪಕ್ಷವು ಪೆರಿಯಾರ್ ಇವಿ ರಾಮಸಾಮಿ ಮತ್ತು ಬಿಆರ್ ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಸರಿಸುತ್ತದೆ.