ದೇಶಹಿಂದೂಸ್ತಾನದಲ್ಲಿ ಮುಸ್ಲಿಮರು-ಕ್ರೈಸ್ತರಿಗೆ ಯಾವುದೇ ಅಪಾಯವಿಲ್ಲ, ನಮ್ಮೆಲ್ಲರ ಪೂರ್ವಜರು ಸನಾತನಿ ಹಿಂದೂಗಳೇ: ಬಾಬಾ ರಾಮ್ ದೇವ್; Video
ಹಿಂದೂ ರಾಷ್ಟ್ರದ ಪರಿಕಲ್ಪನೆಯಲ್ಲಿ ಭಾಗಿಯಾಗುವುದು ಅಲ್ಪಸಂಖ್ಯಾತ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ, ಭಯ ಹುಟ್ಟಿಸುವ ವಿಷಯವಾಗಬಾರದು. ಮುಸ್ಲಿಮರು ತಮ್ಮ ಪೂರ್ವಜರ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.