ದೇಶಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಶಿವನ ಚಿತ್ರ ಬಳಕೆ: ವಿವಾದ ಹುಟ್ಟುಹಾಕಿದ ಗೋವಾದ ಸನ್ ಬರ್ನ್ ಫೆಸ್ಟಿವಲ್, ಕ್ರಮಕ್ಕೆ ಆಗ್ರಹ
ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಶಿವನ ಚಿತ್ರಗಳನ್ನು ಪ್ರದರ್ಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಗೋವಾದ ಸನ್ ಬರ್ನ್ ಫೆಸ್ಟಿವಲ್ ನಲ್ಲಿ ನಡೆದಿದ್ದು, ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಆಗ್ರಹಿಸಿವೆ.