ಕ್ರಿಕೆಟ್IPL 2024: ನಾಳೆ ಕೆಕೆಆರ್ ವಿರುದ್ಧ ಫೈನಲ್ ಪಂದ್ಯ: ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ- ಭುವನೇಶ್ವರ್ ಕುಮಾರ್
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.