ವಿದೇಶಶಾಂತಿ ನೆಲೆಸಬೇಕು, ಪ್ರಚೋದನಾಕಾರಿ ಕೃತ್ಯ ನಿಲ್ಲಿಸಿ: ಭಾರತಕ್ಕೆ ಚೀನಾ ಒತ್ತಾಯ!
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಉಭಯ ತಂಡಗಳ ನಡುವೆ ಘರ್ಷಣೆ ಸಂಭವಿಸಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದು "ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಿ. ಅನುಮಾನಕ್ಕಿಂತ ನಂಬಿಕೆಯನ್ನು ಬೆಳೆಸುವ ಅಗತ್ಯವಿದೆ ಎಂದು ಭಾರತವನ್ನು ಚೀನಾ ಒತ್ತಾಯಿಸಿದೆ.