ದೇಶಬಿಸಿಲಿನ ತಾಪಕ್ಕೆ ತತ್ತರಿಸಿದ ತೆಲಂಗಾಣ: 24 ಗಂಟೆಯಲ್ಲೇ 22 ಜನರು ಸಾವು!
ತೆಲಂಗಾಣದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ವಿಶೇಷವಾಗಿ ವಾರಂಗಲ್ ಜಿಲ್ಲೆ ಕೆಂಡದಂತಾಗಿದೆ. ಭೂಪಾಲಪಲ್ಲಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಜನರು ಬಿಸಿಲಿನ ತಾಪಕ್ಕೆ ಬಲಿಯಾಗಿರುವುದು ಆತಂಕಕಾರಿಯಾಗಿದೆ.