ಸಿನಿಮಾ ಸುದ್ದಿಕಾಲಿವುಡ್ಗೆ ನಟ ರೂಪೇಶ್ ಶೆಟ್ಟಿ ಪದಾರ್ಪಣೆ; ಹಾಸ್ಯನಟ ಯೋಗಿ ಬಾಬು ಜೊತೆಗೆ 'ಸನ್ನಿಧಾನಂ ಪಿಒ' ಚಿತ್ರದಲ್ಲಿ ನಟನೆ
ಕನ್ನಡ, ತುಳು, ಕೊಂಕಣಿ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ರೂಪೇಶ್ ಶೆಟ್ಟಿ ಇದೀಗ ತಮಿಳು ಚಿತ್ರರಂಗದಲ್ಲಿಯೂ ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಪಡೆದಿದ್ದಾರೆ. ಖ್ಯಾತ ಹಾಸ್ಯನಟ ಯೋಗಿ ಬಾಬು ನಟನೆಯ ಸನ್ನಿಧಾನಂ ಪಿಒ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ.