ಸನ್ಮಾನ ಕಾರ್ಯಕ್ರಮ

ಮಂಗಳೂರು: ವ್ಯಾಪಕ ವಿರೋಧದ ಕಾರಣ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ
ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಪೊಲೀಸರಿಂದಲೇ ಲಾಕ್ ಡೌನ್ ನಿಯಮ ಉಲ್ಲಂಘನೆ: ಬಡ್ತಿ ಸಿಕ್ಕಿದ್ದಕ್ಕೆ ಅದ್ಧೂರಿ ಸನ್ಮಾನ ಕಾರ್ಯಕ್ರಮ; ಸಾರ್ವಜನಿಕರ ಟೀಕೆ
ಇಬ್ಬರು ಪೊಲೀಸರಿಗೆ ಬಡ್ತಿ ಸಿಕ್ಕಿದ್ದಕ್ಕೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ನಡೆದಿದೆ.

ನಾನು ಮುಖ್ಯಮಂತ್ರಿಯಾಗಿರಬಹುದು, ಆದರೆ ಸಂತೋಷವಾಗಿಲ್ಲ: ಸಿಎಂ ಕುಮಾರಸ್ವಾಮಿ ಕಣ್ಣೀರು
ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

