ಜೀವನಶೈಲಿ'ಸನ್ ಸ್ಕ್ರೀನ್' ಬಳಸುತ್ತೀರಾ...? ಹಾಗಿದ್ದರೆ ಇದನ್ನು ಓದಿ...
ಬೇಸಿಗೆಯಲ್ಲಿ ನಮ್ಮ ತ್ವಚೆಯ ಬಗ್ಗೆ ಎಷ್ಟು ಕಾಳಜಿ ಮಾಡಿದರೂ ಸಾಲದು. ಬಿಸಿಲಿನಿಂದಾಗಿ ಚರ್ಮವು ಬಹಳ ಬೇಗ ಟ್ಯಾನ್ ಆಗುತ್ತದೆ, ಚರ್ಮ ಸುಟ್ಟಂತೆ ಆಗಿ, ಶುಷ್ಕವಾಗುತ್ತದೆ. ಹೀಗಾಗಿ ಹಲವರು ಸನ್ಸ್ಕ್ರೀನ್ ಲೋಷನ್'ಗಳನ್ನು ಹಚ್ಚುತ್ತಾರೆ.