ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್!
ಸಿನಿಮಾ ಸುದ್ದಿ

ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ, ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್!

ಹೇಮಂತ್ ಎಂ ರಾವ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಮುಂಬರುವ ಕನ್ನಡ ಚಲನಚಿತ್ರ 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಚಿತ್ರತಂಡ ಶುಕ್ರವಾರ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ. 

'ಸಪ್ತ ಸಾಗರದಾಚೆ ಎಲ್ಲೋ- ಸೈಡ್​ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ- ಸೈಡ್​ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!

ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು.