ಸಿನಿಮಾ ಸುದ್ದಿ 'ಸಪ್ಲೈಯರ್ ಶಂಕರ' ಸಿನಿಮಾ ಮೂಲಕ ಮಾಸ್ ಹೀರೋ ಆಗಿ ನಿಶ್ಚಿತ್ ಕೊರೋಡಿ ಎಂಟ್ರಿ!
ಕನ್ನಡ ಚಿತ್ರರಂಗದಲ್ಲಿ 'ಗಂಟುಮೂಟೆ', 'ಟಾಮ್ ಅಂಡ್ ಜೆರ್ರಿ' ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟ ನಿಶ್ಚಿತ್ ಕೊರೋಡಿ ಸದ್ಯ 'ಸಪ್ಲೈಯರ್ ಶಂಕರ' ಸಿನಿಮಾ ಶೂಟಿಂಗ್ ಮುಗಿಸಿದ್ದು, ಬಿಡುಗಡೆಗೆ ಸಜ್ಜಾಗಿದ್ದಾರೆ.