ವಿದೇಶThailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ತಿಂದ ಸಿಂಹಗಳು! Video
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ (Safari World zoo) ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿವೆ.